ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಾರು

0
35

ಕೋಲಾರ: ತಾಲೂಕಿನ ಹರಳಕುಂಟೆ ಅರಣ್ಯ ಪ್ರದೇಶದ ಕೋಲಾರ-ಬೇತಮಂಗಲ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

Previous articleಅಂಕಲ್‌ನೊಂದಿಗೆ ಯುವತಿ ನಾಪತ್ತೆ: ಪೋಷಕರ ದೂರು
Next articleಭಾಗಪ್ಪ ಹರಿಜನ ಹತ್ಯೆ ಪ್ರಕರಣ ನಾಲ್ವರು ವಶಕ್ಕೆ?