ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ ನಾನು…

0
19

ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ, ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ ಕುಮಾರಸ್ವಾಮಿ ಅವರಲ್ಲಿ ಕೇಳಿ

ಮಂಗಳೂರು: ಲೋಕಾಯುಕ್ತ ನೋಟೀಸ್ ಬಂದಿರೋ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.
ಈ ಕುರಿತಂತೆ ಮಂಗಳೂರಿನಲ್ಲಿ ಮಾತಾನಡಿದ ಅವರು ಮಾಧ್ಯಮದಲ್ಲಿ ಆ ಕುರಿತು ಬರ್ತಾಯಿದೆ, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ, ನೋಟಿಸ್ ಕೊಡೋದು ರೂಟೀನ್, ಇಡಿಯವರು ಎಸಿಬಿಗೆ ಪಾವರ್ಡ್ ಮಾಡಿದ್ದಾರೆ ಕೇಸ್ ಅಲ್ಲಿಂದ ಲೋಕಯುಕ್ತ‌ಗೆ ಕೇಸ್ ಬಂದಿದೆ
ನೋಟಿಸ್ ಬಂದ ಮೇಲೆ ಹೋಗಲೇ ಬೇಕು ಎಂದರು

ಎಚ್‌ಡಿಕೆ ಹೇಳಿಕೆಗೆ ತಿರುಗೇಟು: ಪಂಚರಂಗಡಿ, ಗುಜರಿಯಂಗಡಿಯಲ್ಲಿ ದುಡಿದು ದೇವೇಗೌಡರನ್ನ ಕೊಂಡು ಕೊಳ್ಳುತ್ತಾರಾ ? ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿ ಮುಸ್ಲಿಮರ ಮತ ನನಗೆ ಬೇಕಾಗಿಲ್ಲ ಅಂತ ಹೇಳಿದ್ರು, ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು, ಮುಸ್ಲಿಂ ಓಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ ಎಷ್ಟು ಸರಿ ಅಂತ ಕೇಳಿದ್ದು, ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗದ ಮಾಡುವರು ಅಂತ ಲಘವಾಗಿ ಮಾತಾಡಿದ್ದಾರೆ, ಯಾಕೆ ಅವರ ಬಳಿ ಓಟ್ ಕೇಳುತ್ತೀರಿ, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ, ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ, ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಅವರು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರ ವಿರುದ್ದ ಯಾವ ಹೇಳಿಕೆ ನೀಡಿಲ್ಲ, ನಾನು ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಸ್ವಾಮೀಜಿ, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು, ಸ್ಚಾಮೀಜಿ ಬಳಿ ಕೇಳಲು ಹೇಳಿ

Previous articleಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ
Next articleಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ