ಆಪ್ ಪ್ರಚಾರ ಗೀತೆ ಬಿಡುಗಡೆ: ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ…

0
11

ದೆಹಲಿ: ಆಮ್ ಆದ್ಮಿ ಪಕ್ಷ ದೆಹಲಿ ಲೋಕಸಭೆ ಚುನಾವಣೆ 2024 ಗಾಗಿ ಪಕ್ಷದ ಪ್ರಚಾರ ಗೀತೆಯನ್ನು ಬಿಡುಗಡೆಗೊಳಿಸಿದೆ.
‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ…’ ಎನ್ನುವ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ. ಈ ವೇಳೆ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು. ವಿಶೇಷವೆಂದರೆ ಕಾರ್ಯಕ್ರಮಕ್ಕಾಗಿ ನಿರ್ಮಿಸಲಾದ ವೇದಿಕೆಯ ಮಧ್ಯದಲ್ಲಿ ಆಪ್ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕುರ್ಚಿಯನ್ನು ಖಾಲಿ ಇಡಲಾಗಿತ್ತು.

Previous articleಮನೆಯಿಂದಲೇ ಮತ ಚಲಾಯಿಸಿದ ವಿಕಲಚೇತನರು
Next articleಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರಿಂದ ಚೊಂಬು; ಬಂಡೆಪ್ಪ ಕಾಶೆಂಪುರ