ಆಸ್ಪತ್ರೆಗೆ ದಾಖಲಾದ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

0
25

ನವದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಅಪೋಲೋ ಆಸ್ಪತ್ರೆ ಆರೋಗ್ಯದ ಕುರಿತು ಅಪ್‌ಡೇಟ್‌ ನೀಡಿದ್ದು ಅವರಿಗೆ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದ್ದು, ತಮಿಳುನಾಡು ರಾಜಧಾನಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ, ಆತಂಕಕ್ಕೆ ಯಾವುದೇ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದು ತಿಳಿಸಿದೆ.

Previous articleಮಾದಕ ವ್ಯಸನದ ವಿರುದ್ಧ ಹುಬ್ಬಳ್ಳಿಯಲ್ಲಿ ಬೈರತಿ ರಣಗಲ್ ಗುಡುಗು
Next articleಒಂದು ರಾಷ್ಟ್ರ ಒಂದು ಚಂದಾದಾರಿಕೆ ಯೋಜನೆ: ಕೇಂದ್ರದ ಅನುಮೋದನೆ