ಆಹಾರ ಇಲಾಖೆ ಅಧಿಕಾರಿಗೆ ಚಾಕು ಇರಿತ

0
12
ಚಾಕು

ಬೀದರ್ : ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯ ತಹಸೀಲ್ದಾರ್ ಕಚೇರಿಯಲ್ಲಿ ಶಿರಸ್ತೆದಾರನ ಮೇಲೆ ಜುಬೆರ್ ಎನ್ನುವಾತ ಚಾಕುವಿನಿಂದ ಇರಿದು ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಗಾಯಾಳು ಅಧಿಕಾರಿಯನ್ನು ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Previous articleವಿಧಾನಸೌಧದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ
Next articleಎಸ್‌ಪಿ ವಿರುದ್ಧ ಒಬ್ಬ ಕಾನ್ಸ್ಟೇಬಲ್ ತನಿಖೆ ಮಾಡಿದಂತೆ