ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ….

0
28
ಖರ್ಗೆ

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ‘ಕೌನ್ ಬನೇಗಾ ಕರೋಡ್‌ಪತಿ’ ಎಂದು ಕೇಳುವಂತಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಶಿಮ್ಲಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸರ್ಕಾರ ರಚಿಸಿದರೆ, ಪ್ರಧಾನಿ ಯಾರಾಗಬೇಕೆಂದು ಎಲ್ಲ ನಾಯಕರು ನಿರ್ಧರಿಸುತ್ತಾರೆ’ ಎಂದು ಹೇಳಿದರು.
‘ಕೆಲವೊಮ್ಮೆ ಬುದ್ಧಿವಂತರು ಸಹ ಇತಿಹಾಸವನ್ನು ಮರೆತುಬಿಡುತ್ತಾರೆ’, ಪ್ರಧಾನಿ ಅಭ್ಯರ್ಥಿ ಯಾರೆಂಬುದು ಇಂಡಿಯಾ ಮೈತ್ರಿಕೂಟಕ್ಕೆ ಗೊತ್ತಿಲ್ಲ ಎಂದರು.

Previous articleಭೀಕರ ಅಪಘಾತ: 6 ಜನ ಸ್ಥಳದಲ್ಲಿಯೇ ಸಾವು
Next articleನಾಯಕರಿಗೆ ಟೀಕಿಸಿದ್ದ ಶೆಟ್ಟರ್​ ಮತ್ತೆ ಬಂದರು.. ನಾನು ಗೆದ್ದ ಮೇಲೆ ವಜಾ ರದ್ದಾಗುತ್ತೆ