ಹೊಸದಿಲ್ಲಿ: ದೇಶದ ಮೊತ್ತಮೊದಲ ವಂದೇ ಮೆಟ್ರೋ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಗುಜರಾತ್‌ನ ಅಹಮದಾಬಾದ್ ಮತ್ತು ಕಛ್ ಜಿಲ್ಲೆಯ ಭುಜ್ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ವಂದೇ ಮೆಟ್ರೋ ರೈಲಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನಲ್ಲಿ ಚಾಲನೆ ನೀಡಲಿದ್ದಾರೆ. ಅಹಮದಾಬಾದ್‌ನಿಂದ ವರ್ಚುವಲ್ ಆಗಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ.