ಇಎಂಐ ಪಾವತಿದಾರರಿಗೆ ಆರ್‌ಬಿಐ ಸಿಹಿ ಸುದ್ದಿ

0
13

ನವದೆಹಲಿ: ರೆಪೊ ದರ ಶೇ 6.5ರಷ್ಟಿದ್ದು, ಅದನ್ನು ಹಾಗೆಯೇ ಇರಿಸುವುದಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಹಣದುಬ್ಬರವನ್ನು ನಿಯಂತ್ರಿಸುವ ದೃಷ್ಟಿಯಿಂದ ಸತತ ಆರನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ನಿರ್ಧರಿಸಿದೆ. ಕಳೆದ ವಾರ ಮಂಡನೆಯಾದ ಮಧ್ಯಂತರ ಬಜೆಟ್ ಬಳಿಕ ಪ್ರಕಟಿಸಿದ ಮೊದಲ ದ್ವೈಮಾಸಿಕ ನೀತಿ ಇದಾಗಿದೆ.

Previous articleಚಿಕ್ಕಮಗಳೂರಲ್ಲಿ ಡೆಂಗ್ಯೂಗೆ ಮೊದಲ ಬಲಿ
Next articleಕೇಂದ್ರದ ವಿರುದ್ದ ಕಪ್ಪುಪತ್ರ ಬಿಡುಗಡೆ