ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಶನಿವಾರ ಬೆಳಗ್ಗೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕವಿತಾ ಭಾಗವಾಗಿದ್ದ ಸೌತ್ ಗ್ರೂಪ್‌ನ ಮದ್ಯದ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಮತ್ತು ವ್ಯವಸ್ಥೆಯಿಂದ ಲಂಚ ಪಡೆದಿದ್ದರು ಎಂಬುದು ಆರೋಪವಾಗಿದೆ.