ಜಮ್ಮು ಕಾಶ್ಮೀರ : ಉಗ್ರರ ಗುಂಡಿನ ದಾಳಿಯಲ್ಲಿ ಕನ್ನಡಿಗ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಪ್ರವಾಸಿ ಕೇಂದ್ರದಲ್ಲಿದ್ದ ಹಿಂದೂ ಪುರುಷರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿತ್ತು.ಉಗ್ರರ ದಾಳಿಯಲ್ಲಿ 24 ಜನರು ಮೃತಪಟ್ಟಿದ್ದಾರೆ,
ಈ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಸಹ ಸಾವಿಗೀಡಾಗಿದ್ದರು.