ನಮ್ಮ ಜಿಲ್ಲೆಉಡುಪಿತಾಜಾ ಸುದ್ದಿಸುದ್ದಿರಾಜ್ಯ ಉಡುಪಿ: ನಾಲ್ಕು ತಾಲೂಕುಗಳ ಶಾಲೆಗಳಿಗೆ ಇಂದು ರಜೆ By Samyukta Karnataka - July 31, 2024 0 20 ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ, ಕಾಪು ಮತ್ತು ಉಡುಪಿ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂದು (ಜು.31) ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ.