Home News ಉಡುಪಿ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿ: ನಗರದ ಕುಂಜಿಬೆಟ್ಟು ಶಾರದಾ ರೆಸಿಡೆನ್ಶಿಯಲ್ ಸ್ಕೂಲಿಗೆ ಬಾಂಬ್ ಬೆದರಿಕೆ ಬಂದಿದೆ.
ಮೈಲ್ ಸಂದೇಶ ಬಂದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಶ್ವಾನದಳ ಆಗಮಿಸಿದ್ದು ತನಿಖೆ ನಡೆಸುತ್ತಿದೆ.

Exit mobile version