ಉಡುಪಿ ಶಾಲೆಗೆ ಬಾಂಬ್ ಬೆದರಿಕೆ

0
25

ಉಡುಪಿ: ನಗರದ ಕುಂಜಿಬೆಟ್ಟು ಶಾರದಾ ರೆಸಿಡೆನ್ಶಿಯಲ್ ಸ್ಕೂಲಿಗೆ ಬಾಂಬ್ ಬೆದರಿಕೆ ಬಂದಿದೆ.
ಮೈಲ್ ಸಂದೇಶ ಬಂದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಶ್ವಾನದಳ ಆಗಮಿಸಿದ್ದು ತನಿಖೆ ನಡೆಸುತ್ತಿದೆ.

Previous articleನಟ ಶಿವರಾಜ್ ಕುಮಾರ್  ಭೇಟಿಯಾದ ಸಿಎಂ ಸಿದ್ದರಾಮಯ್ಯ
Next articleಫೈನಾನ್ಸ್ ಕಂಪನಿ ಕಿರುಕುಳ: ಶಿಕ್ಷಕಿ ಆತ್ಮಹತ್ಯೆಯ ಶಂಕೆ !