ಉತ್ತರ ಪ್ರದೇಶ: ಹಳಿತಪ್ಪಿದ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು

0
9

ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಹಳಿತಪ್ಪಿದ ಅವಘದಿಂದ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ರೈಲು ಚಂಡೀಗಢದಿಂದ ಬರುತ್ತಿತ್ತು. ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ಅಪಘಾತ ಸಂಭವಿಸಿದೆ.

Previous articleಪ್ರತಿ ಮೂರು ತಿಂಗಳಿಗೊಮ್ಮೆ ಸಭೆ
Next articleಹೆಬ್ಬಾಳೆ ಸೇತುವೆ ಮೇಲೆ ಕೊಚ್ಚಿ ಹೋದ ರಾಸು