ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

BJP

ಬೆಂಗಳೂರು: ಮುಂಬರುವ ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಿದೆ
ನಿನ್ನೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಹಾಗೂ ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಇಂದು ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಿ ಬಿಜೆಪಿಯ ರಾಜ್ಯಾಧ್ಯಕ್ಷ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ, ಆದೇಶ ಹೊರಡಿಸಿದ್ದಾರೆ.
ಇದರ ವಿವರ ಕೆಳಗಿನಂತಿದೆ.