ಉಪಚುನಾವಣೆ: ಇಂಡಿಯಾ ಒಕ್ಕೂಟಕ್ಕೆ ಮೇಲುಗೈ, ಬಿಜೆಪಿಗೆ ಶಾಕ್

0
16

I.N.D.I.A ಒಕ್ಕೂಟಕ್ಕೆ 10, NDAಗೆ 2, ಪಕ್ಷೇತರಕ್ಕೆ 1 ಸ್ಥಾನ

ನವದೆಹಲಿ: 7 ರಾಜ್ಯಗಳ 13 ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು. ಇಂಡಿಯಾ ಮೈತ್ರಿ ಬಣ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ.
ಇನ್ನುಳಿದಂತೆ 2 ಮಾತ್ರ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಪಕ್ಷೇತರ ಅಭ್ಯರ್ಥಿ 1 ರಲ್ಲಿ ಜಯ ಸಾಧಿಸಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಲ್ಲಿ 13 ಅಸೆಂಬ್ಲಿ ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷ ಟಿಎಂಸಿ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು. ಹಿಮಾಚಲ ಪ್ರದೇಶದಲ್ಲಿ ಮೂರರಲ್ಲಿ 2 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದು ಕೊಂಡಿದೆ. ಪಂಜಾಬ್‌ನಲ್ಲಿ ಎಎಪಿ 1 ಕ್ಷೇತ್ರ ಗೆದ್ದುಕೊಂಡಿದೆ.

Previous articleಟಾಸ್ ಗೆದ್ದ ಟೀಂ ಇಂಡಿಯಾ: ಫೀಲ್ಡಿಂಗ್ ಆಯ್ಕೆ
Next articleಸಿಎಂ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲಿ ತೊಡಗಿದೆ