Home ತಾಜಾ ಸುದ್ದಿ ಉಪ್ಪು ತಿಂದವನು ನೀರು ಕುಡಿಯಲೇಬೇಕು

ಉಪ್ಪು ತಿಂದವನು ನೀರು ಕುಡಿಯಲೇಬೇಕು

0

ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸಂಸದ ಪ್ರಜ್ವಲ್‌ ರೇವಣ್ಣ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ” ಎಂದರು.

Exit mobile version