ಉಸ್ತುವಾರಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

0
20
BJP

ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ (ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ದಿನಾಂಕಗಳು ಘೋಷಣೆ ಆಗಲಿದ್ದು ಈ ಚುನಾವಣಾ ಪ್ರಕ್ರಿಯೆಗೆ ಜಿಲ್ಲೆಗಳಿಗೆ ಉಸ್ತುವಾರಿಗಳ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

Previous article3,500 ನಿವೇಶನಗಳ ಲೆಕ್ಕವೇ ಸಿಗುತ್ತಿಲ್ಲ
Next articleಬಾಹ್ಯಾಕಾಶ ವಲಯದಲ್ಲಿ ನಮ್ಮ ರಾಷ್ಟ್ರ: ಗೀತೆಯ ಸಾಹಿತ್ಯ ಬರೆದು 50ಸಾವಿರ ಗೆಲ್ಲಿ