ಎಚ್‌.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

0
10

ನವದೆಹಲಿ: ಎಚ್‌.ಡಿ. ಕುಮಾರಸ್ವಾಮಿ‌ ಕೇಂದ್ರದ ಎನ್‌ಡಿಎ ಸರ್ಕಾರದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹತ್ತನೇಯವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.

Previous articleನಾನು ನರೇಂದ್ರ ದಾಮೋದರದಾಸ ಮೋದಿ…
Next articleದೇವರ ಹೆಸರಲ್ಲಿ ಪ್ರಲ್ಹಾದ್‌ ಜೋಶಿ ಪ್ರಮಾಣ