ಎಚ್.ಡಿ. ರೇವಣ್ಣ ಬಂಧನ

0
14

ಬೆಂಗಳೂರು: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿ, 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಲು ಗಡುವು ನೀಡಿತ್ತು.

Previous articleಜೈಶ್ರೀರಾಮ ಎನ್ನುವವರಿಗೆ ಬೂಟಿನಿಂದ ಒದೆಯಬೇಕು: ಮುಸ್ಲಿಂ ಮುಖಂಡನ ಹೇಳಿಕೆ ವೈರಲ್
Next articleಪಾಕ್ ಪರ ಘೋಷಣೆ ಕೂಗಿದ್ರೆ ನಾವೇ ಗುಂಡಿಟ್ಟು ಕೊಲ್ತೀವಿ