ಎನ್‌ಡಿಎ ಮೈತ್ರಿ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಆರ್‌ ಅಶೋಕ

0
3

ಬೆಂಗಳೂರು: ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಹಾಗೂ ಮಲ್ಲೇಶ್ ಬಾಬು ಅವರಿಗೆ ಅಭಿನಂದನೆಗಳು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ತಿಳಸಿದ್ದಾರೆ ಸುಭದ್ರ, ದೃಢ ಹಾಗೂ ಸುರಕ್ಷಿತ ಭಾರತ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದಿದ್ದಾರೆ.

Previous articleಮೋದಿ, ಬಿಲ್ ಗೇಟ್ಸ್ ಸಂವಾದ
Next articleಬಿ ಫಾರಂ ಪಡೆದ ಸ್ಟಾರ್‌ ಚಂದ್ರು