ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್

0
9

ಸಿಕ್ಕಿಂ ಮುಖ್ಯಮಂತ್ರಿಯಾಗಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಸೆಂಬ್ಲಿ ಚುನಾವಣೆಯಲ್ಲಿ ಎಸ್‌ಕೆಎಂನ ಪ್ರಚಂಡ ವಿಜಯ ಮತ್ತು ಸಿಕ್ಕಿಂನ ಏಕೈಕ ಲೋಕಸಭೆ ಸ್ಥಾನವನ್ನು ಮುನ್ನಡೆಸಿದ ತಮಾಂಗ್, ಜೂನ್ 2 ರಂದು ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಿಕ್ಕಿಂನ ಒಟ್ಟು 32 ಸ್ಥಾನಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 31 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಏರಿದೆ.

Previous article4 ದಶಕಗಳಲ್ಲೇ ಅತ್ಯಧಿಕ ಮಾರಾಟವಾದ ಸರ್ಕಾರಿ ಕೆಎಸ್‌ಡಿಎಲ್ ಉತ್ಪನ್ನಗಳು
Next articleಸೆಲ್ಫಿ ತೆಗೆಯುವಾಗ ಪ್ರವಾಸಿಗ ಹೆಬ್ಬೆ ಜಲಪಾತದಲ್ಲಿ ಬಿದ್ದು ಸಾವು