ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ

0
6

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 48.50 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.
ಅಕ್ಟೋಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ನೀಡಿದ್ದು, ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿಗೆ ಜನರಿಗೆ ಶಾಕ್ ತಟ್ಟಿದೆ. ಕಳೆದ 3 ತಿಂಗಳಿನಂತೆ ಈ ಬಾರಿಯೂ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ.

Previous articleಸೈಟ್ ವಾಪಸ್ ಕೊಟ್ಟಿರೋದು ಪೊಲಟಿಕಲ್ ಡ್ರಾಮಾ
Next articleವಿಶ್ವ ಹಿರಿಯರ ದಿನ : ಹಾಡಿ ಕುಣಿದ ಉಪಾಧ್ಯಕ್ಷೆ