ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

0
11

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ.
ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಪರಿಷ್ಕೃತ ದರದ ಪ್ರಕಾರ, 19 ಕಿಲೋ ತೂಕದ ವಾಣಿಜ್ಯ ಸಿಲಿಂಡರ್ ದರ ಭಾರತದ ರಾಜಧಾನಿ ನವದೆಹಲಿಯಲ್ಲಿ 1,745.50 ರೂಪಾಯಿ ಆಗಿದೆ. ಕಳೆದ ತಿಂಗಳು ಎಲ್‌ಪಿಜಿ 19 ಕಿಲೋ ವಾಣಿಜ್ಯ ಸಿಲಿಂಡರ್ ದರ 1764.5 ರೂಪಾಯಿ ಇತ್ತು.

Previous articleದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ
Next articleಹಳ್ಳದಲ್ಲಿ ಸಿಕ್ಕ ಶಿಶು ಮಕ್ಕಳ ಕಲ್ಯಾಣ ಇಲಾಖೆಯ ವಶಕ್ಕೆ