Home ತಾಜಾ ಸುದ್ದಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

0

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ.
ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಪರಿಷ್ಕೃತ ದರದ ಪ್ರಕಾರ, 19 ಕಿಲೋ ತೂಕದ ವಾಣಿಜ್ಯ ಸಿಲಿಂಡರ್ ದರ ಭಾರತದ ರಾಜಧಾನಿ ನವದೆಹಲಿಯಲ್ಲಿ 1,745.50 ರೂಪಾಯಿ ಆಗಿದೆ. ಕಳೆದ ತಿಂಗಳು ಎಲ್‌ಪಿಜಿ 19 ಕಿಲೋ ವಾಣಿಜ್ಯ ಸಿಲಿಂಡರ್ ದರ 1764.5 ರೂಪಾಯಿ ಇತ್ತು.

Exit mobile version