ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

0
22

ನವದೆಹಲಿ: ಎಲೆಕ್ಟೋರಲ್ ಬಾಂಡ್‌ಗಳ ಡೇಟಾವನ್ನು ಒದಗಿಸಲು ಜೂನ್ 30, 2024 ರವರೆಗೆ ಸಮಯ ಕೋರಿ ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ, ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ನೀಡಿದ ತೀರ್ಪನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿರುದ್ಧ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಿಂದನೆ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

Previous articleಕಾಫಿ ಗಿಡಗಳ ಮಧ್ಯೆ ಗಾಂಜಾ
Next articleಧಾರವಾಡ ಪ್ರವೇಶಕ್ಕೆ ಅನುಮತಿ: ವಿನಯ್ ಕುಲಕರ್ಣಿ ಅರ್ಜಿ ರದ್ದು