ರಾಯಚೂರು: ಮಾರ್ಚ್ ತಿಂಗಳಲ್ಲಿ ನಡೆದ ಎಸ್ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಯ ಶೇ 52.05ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಯಚೂರು ಜಿಲ್ಲೆಯ ಒಟ್ಟು ಶೇ. 52.05ರಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 28,550 ವಿದ್ಯಾರ್ಥಿಗಳು ಪರೀಕೆಗೆ ಹಾಜರಾಗಿದ್ದು, 14,860 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ 32ನೇ ಸ್ಥಾನದಲ್ಲಿದೆ.
ರಾಯಚೂರು ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.