ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಡಿಕೆ ಸಹೋದರರು

0
34

ಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಮದ್ದೂರಿನ ಸೋಮನಹಳ್ಳಿಗೆ ತಲುಪಿದೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಸೋಮನಹಳ್ಳಿಯಲ್ಲಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ.

Previous articleಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆ
Next articleಮದ್ದೂರು ಸಂಪೂರ್ಣ ಬಂದ್‌