Home ತಾಜಾ ಸುದ್ದಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಡಿಕೆ ಸಹೋದರರು

ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಡಿಕೆ ಸಹೋದರರು

0

ಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಮದ್ದೂರಿನ ಸೋಮನಹಳ್ಳಿಗೆ ತಲುಪಿದೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಸೋಮನಹಳ್ಳಿಯಲ್ಲಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ.

Exit mobile version