ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ತಾಯಿ ಆಶೀರ್ವಾದ ಇದೆ. ದೇವಿಯ ಆಶೀರ್ವಾದದಿಂದ ಎಲ್ಲಾ ಸಮಸ್ಯೆಗಳಿಂದ ಬೇಗ ಹೊರಗೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.