ಕ್ರೀಡೆತಾಜಾ ಸುದ್ದಿಸುದ್ದಿದೇಶ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ By Samyukta Karnataka - August 27, 2024 0 21 ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಈ ಸ್ಥಾನ ಅಲಂಕರಿಸಿರುವ ಭಾರತದ ೫ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಿಸೆಂಬರ್ ೧ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.