ಒಲಿಂಪಿಕ್ಸ್‌: ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಭಾರತಕ್ಕೆ ಕಂಚು

0
15

ಪ್ಯಾರಿಸ್‌‍ ಒಲಿಂಪಿಕ್ಸ್‌ನಲ್ಲಿ ಮನುಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.
10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ಮನು ಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಮೂರನೇ ಸ್ಥಾನಗಳಿಸಿ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆಗಿಟ್ಟಿಸಿಕೊಂಡಿದ್ದರು. 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ಒಟ್ಟು 580 ಅಂಕಗಳನ್ನು ಕಲೆಹಾಕಿದ್ದರು.

Previous articleವಯನಾಡ್ ಭೂಕುಸಿತ: ತುರ್ತು ನೆರವಿಗೆ ರಾಹುಲ್ ಮನವಿ
Next articleಬರುವ ದಿನಗಳು ಶುಭವಿಲ್ಲ…