Home ತಾಜಾ ಸುದ್ದಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್

0

ರಾಯಚೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಗುರುವಾರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುವುದು ಕಂಬಂದಿತು. ನಗರ ಮಾರುಕಟ್ಟೆ ಪ್ರದೇಶದಲ್ಲಿ ಮಧ್ಯಾಹ್ನದ ವರೆಗೆ ಅಂಗಡಿ ಮುಗ್ಗಟ್ಟುಗಾಳು ಬಹುತ್ಯೇಕ ಬಂದ್ ಆಗಿದ್ದವು. ಬೇರೆ ಊರುಗಳಿಗೆ ತೆರಳುವ ಜನರು ಪರಾಡಿದರು.

Exit mobile version