Home ಸುದ್ದಿ ದೇಶ ಕಡಲತೀರದಲ್ಲಿ ಮೋದಿ

ಕಡಲತೀರದಲ್ಲಿ ಮೋದಿ

0

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದಲ್ಲಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಪ್ರಾಚೀನ ಕಡಲತೀರಗಳಲ್ಲಿ ಮುಂಜಾನೆ ನಡಿಗೆಗಳು “ಶುದ್ಧ ಆನಂದದ ಕ್ಷಣಗಳು” ಎಂದು ಬರೆದುಕೊಂಡಿದ್ದಾರೆ. ಲಕ್ಷದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿಯವರು 1,150 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.

Exit mobile version