ಶ್ರೀನಗರ: ಕದನ ವಿರಾಮಕ್ಕೆ ಈಗಷ್ಟೇ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂಜೆ 5 ಗಂಟೆಗೆ ಭಾರತ ಪಾಕಿಸ್ತಾನದ ಕದನ ವಿರಾಮವನ್ನು ಘೋಷಣೆ ಮಾಡಲಾಗಿತ್ತು. ಆದರೆ ಕೆಲವೇ ಗಂಟೆಗಳ ಅಂತರದಲ್ಲಿ ಪಾಕಿಸ್ತಾನದಿಂದ ಡ್ರೋನ್ ದಾಳಿ ಮಾಡಲಾಗಿದೆ.