ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

0
11

ನವದೆಹಲಿ: ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮಾಣ ವಚನ ಸ್ವೀಕರಿಸಿದರು.
ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜಗದೀಪ್ ಧಂಕರ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Previous articleಪೌರಕಾರ್ಮಿಕರನ್ನು ಬಿಬಿಎಂಪಿ ಕಾಯಂ ನೌಕರರಾಗಿ ಪರಿಗಣಿಸಲು ನಿರ್ಧಾರ
Next article18 OTT ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ