ತಾಜಾ ಸುದ್ದಿಸುದ್ದಿದೇಶನಮ್ಮ ಜಿಲ್ಲೆಬೆಂಗಳೂರುರಾಜ್ಯವೈರಲ್ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ By Samyukta Karnataka - March 14, 2024 0 ನವದೆಹಲಿ: ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮಾಣ ವಚನ ಸ್ವೀಕರಿಸಿದರು.ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜಗದೀಪ್ ಧಂಕರ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.