ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಿರಿ

0
17
ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದಲ್ಲಿ ಫಲಕ ಇರಬೇಕು ಎಂಬುದು ಸತ್ಯವೇ. ಆದರೆ ಅದಕ್ಕಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನು ಉಲ್ಲಂಘಿಸದೇ ಫಲಕಗಳನ್ನು ಬದಲಾಯಿಸಿ. ಕ್ರಮೇಣ ಎಲ್ಲವೂ ಸರಿ ಹೋಗುತ್ತದೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದರು.

Previous articleಕರವೇ ಹೋರಾಟಕ್ಕೆ ಬೆಂಬಲವಿದೆ
Next articleಮಂತ್ರಾಲಯದ ಶ್ರೀರಾಯರ ಹುಂಡಿಯಲ್ಲಿ 2.95 ಕೋಟಿ ಕಾಣಿಕೆ ಸಂಗ್ರಹ