Home ತಾಜಾ ಸುದ್ದಿ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಜಾಮೀನು

ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಜಾಮೀನು

0

ಬೆಂಗಳೂರು: ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣದಿಂದ ಬಂಧನಕ್ಕೊಳಗಾಗಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಇಂದು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದರು.

Exit mobile version