ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

0
13

ಜೈಪುರ: ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಜೈಪುರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹಾಡಹಗಲೇ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ನಂತರ ಮಾನಸ ಸರೋವರದಲ್ಲಿರುವ ಮೆಟ್ರೋ ಮಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆಗೆ ಸ್ಪಂದಿಸಿದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Previous articleಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಮೃತ ಕಾರ್ಮಿಕರಿಗೆ ಏಳು ಲಕ್ಷ ಪರಿಹಾರ
Next articleಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ