Home ತಾಜಾ ಸುದ್ದಿ ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಅಮಾನತು

ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಅಮಾನತು

0

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ಬಸ್‌ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು. ರೀಲ್ಸ್​ ಮಾಡುವವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದರು.

Exit mobile version