Home ತಾಜಾ ಸುದ್ದಿ ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಸರಪಳಿ

ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಸರಪಳಿ

0

ಬೆಂಗಳೂರು: ಸೆಮಿಕಂಡಕ್ಟರ್ ವಲಯದ ದೈತ್ಯ ಕಂಪೆನಿಯಾದ #ಯುಜೆನಸ್‌ನ CEO JW ಕಿಮ್ ಅವರೊಂದಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಹತ್ವದ ಚರ್ಚೆ ನಡೆಸಿದ್ದಾರೆ.
ಅವರು ಅಮೆರಿಕ ಪ್ರವಾಸದ ವೇಳೆ, ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳಲ್ಲಿ ಮುಂಚೂಣಿಯಲ್ಲಿರುವ #Eugenus ಕಂಪೆನಿಯ CEO, JW ಕಿಮ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಸರಪಳಿ ಮತ್ತು ಸಹಯೋಗದ ಸಾಧ್ಯತೆಗಳ ಕುರಿತು ವಿಶ್ಲೇಷಣೆ ಮಾಡಿದೆವು. ಮುಂಬರುವ ಇನ್ವೆಸ್ಟ್ ಕರ್ನಾಟಕ #GIM2025 ರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದಾರೆ.

Exit mobile version