ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಪೆರುಗು ಶ್ರೀ ಸುಧಾ

0
61

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪೆರುಗು ಶ್ರೀ ಸುಧಾ ಅವರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು, ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣವಚನ ಬೋಧಿಸಿದರು. ನೂತನ ನ್ಯಾಯಮೂರ್ತಿಗಳಿಗೆ ಗಣ್ಯರು ಶುಭ ಹಾರೈಸಿದರು.

Previous articleಪ್ರಾರ್ಥನಾ ಮಂದಿರ ನಿರ್ಮಾಣಕ್ಕೆ ಹಿಂದೂ ಸಂಘಟನೆಗಳ ವಿರೋಧ
Next articleರೈತರಿಂದ ತೀವ್ರ ವಿರೋಧ: ಕಾವೇರಿ ‘ಆರತಿ’ ಕಾಮಗಾರಿ ಸ್ಥಗಿತ