ಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ

0
10
NIA

ಬೆಂಗಳೂರು: ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.
ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದ್ದು. ಕರ್ನಾಟಕದ 1, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು ಸ್ಥಳವನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ.

Previous articleಹಿರಿಯ ನಟಿ ಲೀಲಾವತಿ ವಿಧಿವಶ
Next articleಜೋಶಿಗೆ ಅದ್ದೂರಿ ಸ್ವಾಗತ…