ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
