ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ: ಪ್ರಲ್ಹಾದ ಜೋಶಿ

0
16
ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಇಂದು ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನಮತಿ ನೀಡಿದೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಅನಂತ ಧನ್ಯವಾದಗಳನ್ನು ಸಲ್ಲಿಸುವೆ. ಈ ವಿಷಯವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Previous articleದೊಡ್ಡಮ್ಮನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿ ಬಂಧನ
Next articleಹೊಸ ವರ್ಷಾಚರಣೆಗೆ ಬಿಗಿ ಭದ್ರತೆ