ಕಾಂಗ್ರೆಸ್​ಗೆ ​ಕೈ ಕೊಟ್ಟ ಶೆಟ್ಟರ್: ಮರಳಿ ಬಿಜೆಪಿಗೆ

0
11

ನವದೆಹಲಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Previous articleಧಾರವಾಡ ಸ್ಟೇಟಸ್ ಪ್ರಕರಣ: ಈದ್ಗಾ ಗುಂಬಜ್ ಕೆಡವಿದ ಉದ್ರಿಕ್ತರು
Next articleಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ