ಕಾಂಗ್ರೆಸ್ ಮಾಧ್ಯಮ ಸಂಯೋಜಕಿಯಾಗಿ ಸುಪ್ರಿಯಾ ನೇಮಕ

0
12

ಹೊಸದಿಲ್ಲಿ: ತಕ್ಷಣದಿಂದ ಜಾರಿಗೆ ಬರುವಂತೆ ಸುಪ್ರಿಯಾ ಭಾರದ್ವಾಜ್ ಅವರನ್ನು ಪಕ್ಷದ ರಾಷ್ಟ್ರೀಯ ಮಾಧ್ಯಮ ಸಂಯೋಜಕಿಯಾಗಿ ಕಾಂಗ್ರೆಸ್ ಮಂಗಳವಾರ ನೇಮಕ ಮಾಡಿದೆ. ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

Previous articleರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ…
Next articleಸ್ವಾತಿ ಮಲಿವಾಲ್ ಪ್ರಕರಣ: ಕಠಿಣ ಕ್ರಮ ಕೈಗೊಳ್ಳಲಾಗುವುದು