ಕಾಂಗ್ರೆಸ್‌: ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್

0
12

ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಉಪನಾಯಕರನ್ನಾಗಿ ಸಂಸದ ಗೌರವ್ ಗೊಗೊಯ್ ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಎಂದು ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಈ ಕುರತಂತೆ ಸಾಮಾಜಿಕ ಜಾಲತಾಣದಲ್ಲಿ ಕೆ. ಸಿ. ವೇಣುಗೋಪಾಲ್ ಪೋಸ್ಟ್‌ ಮಾಡಿದ್ದು ಪಕ್ಷದ ಮುಖ್ಯ ಸಚೇತಕರನ್ನಾಗಿ ಸಂಸದ ಕೋಡಿಕುನ್ನಿಲ್ ಸುರೇಶ್ ಹಾಗೂ ಸಚೇತಕರನ್ನಾಗಿ ಮಾಣಿಕ್ ಚಂದ್ ಟಾಗೋರ್ ಹಾಗೂ ಮುಹಮ್ಮದ್ ಜಾವೇದ್ ಅವರನ್ನು ನೇಮಿಸಲಾಗಿದೆ ಎಂದಿದ್ದಾರೆ.

Previous articleಆಡು ಮುಟ್ಟದ ಸೊಪ್ಪಿಲ್ಲ, ಸರ್ಕಾರದಲ್ಲಿ ಹಣಗರಣವಿಲ್ಲದ ಇಲಾಖೆ ಇಲ್ಲ
Next articleಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ