Home Advertisement
Home ನಮ್ಮ ಜಿಲ್ಲೆ ಚಾಮರಾಜನಗರ ಕಾಡಾನೆ ತುಳಿತಕ್ಕೆ ಕೇರಳದ ವ್ಯಕ್ತಿ ಸಾವು ಪ್ರಕರಣ: ರಾಜ್ಯ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬ

ಕಾಡಾನೆ ತುಳಿತಕ್ಕೆ ಕೇರಳದ ವ್ಯಕ್ತಿ ಸಾವು ಪ್ರಕರಣ: ರಾಜ್ಯ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬ

0
111

ಚಾಮರಾಜನಗರ: ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಾನವೀಯತೆ ದೃಷ್ಟಿಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದಕ್ಕೆ ನಮಗೆ ಪರಿಹಾರ ಬೇಕಿಲ್ಲ ಎಂದು ಸಂತ್ರಸ್ತ ಕುಟುಂಬ ತಿರಸ್ಕರಿಸಿದೆ ಎಂದಿದ್ದಾರೆ.

Previous articleರಾಮನವಮಿಗೆ ರಜೆ ಘೋಷಿಸಿದ ದೀದಿ
Next articleಸಿದ್ದರಾಮಯ್ಯ ನೀರೋನಂತೆ